YouVersion Logo
Search Icon

ಯೋಹಾನ 20:30-31

ಯೋಹಾನ 20:30-31 KANJV-BSI

ಯೇಸು ಇನ್ನು ಬೇರೆ ಎಷ್ಟೋ ಸೂಚಕಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದನು. ಅವುಗಳು ಈ ಗ್ರಂಥದಲ್ಲಿ ಬರೆದಿರುವದಿಲ್ಲ. ಆದರೆ ಯೇಸು ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನ ಮೂಲಕವಾಗಿ ಜೀವವನ್ನು ಪಡಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದದೆ.