YouVersion Logo
Search Icon

ಯೋಹಾನ 5:8-9

ಯೋಹಾನ 5:8-9 KANJV-BSI

ಯೇಸು ಅವನಿಗೆ - ಎದ್ದು ನಿನ್ನ ಹಾಸಿಗೆಯನ್ನು ಹೊತ್ತುಕೊಂಡು ನಡೆ ಎಂದು ಹೇಳಿದನು. ಆ ಕ್ಷಣವೇ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ಹೊತ್ತುಕೊಂಡು ನಡೆದನು.