YouVersion Logo
Search Icon

ಯೋಹಾನ 8:31-32

ಯೋಹಾನ 8:31-32 KANJV-BSI

ಆಗ ಯೇಸು ತನ್ನನ್ನು ನಂಬಿದ ಯೆಹೂದ್ಯರಿಗೆ - ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡವರಾದರೆ ನಿಜವಾಗಿ ನನ್ನ ಶಿಷ್ಯರಾಗಿದ್ದು ಸತ್ಯವನ್ನು ತಿಳಿದುಕೊಳ್ಳುವಿರಿ; ಮತ್ತು ಸತ್ಯವು ನಿಮ್ಮನ್ನು ಬಿಡುಗಡೆಮಾಡುವದು ಎಂದು ಹೇಳಿದನು.

YouVersion uses cookies to personalize your experience. By using our website, you accept our use of cookies as described in our Privacy Policy