ಲೂಕ 1:31-33
ಲೂಕ 1:31-33 KANJV-BSI
ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸುವೆಂದು ಹೆಸರಿಡಬೇಕು. ಆತನು ಮಹಾಪುರುಷನಾಗಿ ಪರಾತ್ಪರನ ಕುಮಾರನೆನಿಸಿಕೊಳ್ಳುವನು; ಇದಲ್ಲದೆ ದೇವರಾಗಿರುವ ಕರ್ತನು ಆತನ ಮೂಲಪಿತನಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡುವನು. ಆತನು ಯಾಕೋಬನ ವಂಶವನ್ನು ಸದಾಕಾಲ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.