YouVersion Logo
Search Icon

ಲೂಕ 13:18-19

ಲೂಕ 13:18-19 KANJV-BSI

ಆತನು ಹೇಳಿದ್ದೇನಂದರೆ - ದೇವರ ರಾಜ್ಯವು ಯಾವದಕ್ಕೆ ಹೋಲಿಕೆಯಾಗಿದೆ? ಅದನ್ನು ನಾನು ಯಾವದಕ್ಕೆ ಹೋಲಿಸಲಿ? ಅದು ಸಾಸಿವೆಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡುಹೋಗಿ ತನ್ನ ತೋಟದಲ್ಲಿ ಹಾಕಿದನು; ಅದು ಬೆಳೆದು ಮರವಾಯಿತು; ಮತ್ತು ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಮಾಡಿದವು ಅಂದನು.