ಲೂಕ 18:7-8
ಲೂಕ 18:7-8 KANJV-BSI
ದೇವರಾದುಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡುವಲ್ಲಿ ಆತನು ಅವರ ವಿಷಯದಲ್ಲಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯ ತೀರಿಸುವನೆಂದು ನಿಮಗೆ ಹೇಳುತ್ತೇನೆ. ಹೀಗಿದ್ದರೂ ಮನುಷ್ಯಕುಮಾರನು ಬಂದಾಗ ಭೂವಿುಯ ಮೇಲೆ ನಂಬಿಕೆಯನ್ನು ಕಾಣುವನೋ? ಅಂದನು.