ಲೂಕ 20:17
ಲೂಕ 20:17 KANJV-BSI
ಇದನ್ನು ಜನರು ಕೇಳಿ - ಹಾಗಾಗಬಾರದು ಅಂದರು. ಆದರೆ ಆತನು ಅವರನ್ನು ದೃಷ್ಟಿಸಿ ನೋಡಿ - ಹಾಗಾದರೆ ಮನೇ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು ಎಂದು ಬರೆದಿರುವ ಮಾತೇನು?