ಲೂಕ 4:18-19
ಲೂಕ 4:18-19 KANJV-BSI
ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು, ಸೆರೆಯವರಿಗೆ ಬಿಡುಗಡೆಯಾಗುವದನ್ನು ಮತ್ತು ಕುರುಡರಿಗೆ ಕಣ್ಣು ಬರುವದನ್ನು ಪ್ರಸಿದ್ಧಿಪಡಿಸುವದಕ್ಕೂ ಮನಮುರಿದವರನ್ನು ಬಿಡಿಸಿ ಕಳುಹಿಸುವದಕ್ಕೂ ಕರ್ತನು ನೇವಿುಸಿರುವ ಶುಭವರ್ಷವನ್ನು ಪ್ರಚುರಪಡಿಸುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ ಎಂಬದು.