YouVersion Logo
Search Icon

ಲೂಕ 4:5-8

ಲೂಕ 4:5-8 KANJV-BSI

ಬಳಿಕ ಸೈತಾನನು ಆತನನ್ನು ಮೇಲಕ್ಕೆ ಕರೆದುಕೊಂಡು ಹೋಗಿ ಕ್ಷಣಮಾತ್ರದಲ್ಲಿ ಲೋಕದ ಎಲ್ಲಾ ರಾಜ್ಯಗಳನ್ನು ಆತನಿಗೆ ತೋರಿಸಿ - ಇವೆಲ್ಲವುಗಳ ಅಧಿಕಾರವನ್ನೂ ಇವುಗಳ ವೈಭವವನ್ನೂ ನಿನಗೆ ಕೊಡುವೆನು; ಇದೆಲ್ಲಾ ನನಗೆ ಕೊಟ್ಟದೆ, ಇದನ್ನು ನನ್ನ ಮನಸ್ಸು ಬಂದವನಿಗೆ ಕೊಡುತ್ತೇನೆ; ನೀನು ನನ್ನ ಮುಂದೆ ಅಡ್ಡಬಿದ್ದರೆ ಇದೆಲ್ಲಾ ನಿನ್ನದಾಗುವದು ಎಂದು ಆತನಿಗೆ ಹೇಳಿದನು. ಅದಕ್ಕೆ ಯೇಸು - ನಿನ್ನ ದೇವರಾಗಿರುವ ಕರ್ತನಿಗೆ ಅಡ್ಡಬಿದ್ದು ಆತನೊಬ್ಬನನ್ನೇ ಆರಾಧಿಸಬೇಕು ಎಂಬದಾಗಿ ಬರೆದದೆ ಎಂದು ಉತ್ತರಕೊಟ್ಟನು.