YouVersion Logo
Search Icon

ಮಲಾಕಿಯ 1:11

ಮಲಾಕಿಯ 1:11 KANJV-BSI

ಸೂರ್ಯನು ಮೂಡುವ ದಿಕ್ಕಿನಿಂದ ಮುಣುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನೂ ಶುದ್ಧನೈವೇದ್ಯವನ್ನೂ ಅರ್ಪಿಸುತ್ತಾರೆ; ಹೌದು, ಅನ್ಯಜನಾಂಗಗಳಲ್ಲಿಯೇ ನನ್ನ ನಾಮವು ಘನವಾಗಿದೆ; ಇದು ಸೇನಾಧೀಶ್ವರ ಯೆಹೋವನ ನುಡಿ.

Video for ಮಲಾಕಿಯ 1:11