YouVersion Logo
Search Icon

ಮತ್ತಾಯ 13:18-19

ಮತ್ತಾಯ 13:18-19 KANJV-BSI

ಬಿತ್ತುವವನ ವಿಷಯವಾದ ಸಾಮ್ಯದ ಅರ್ಥವನ್ನು ಕೇಳಿರಿ - ಯಾವನಾದರೂ ಪರಲೋಕರಾಜ್ಯದ ವಾಕ್ಯವನ್ನು ಕೇಳಿ ತಿಳುಕೊಳ್ಳದೆ ಇರುವಲ್ಲಿ ಸೈತಾನನು ಬಂದು ಆ ಮನುಷ್ಯನ ಮನಸ್ಸಿನಲ್ಲಿ ಬಿತ್ತಿದ್ದನ್ನು ತೆಗೆದುಹಾಕುತ್ತಾನೆ; ಈ ಮನುಷ್ಯನೇ ಬೀಜ ಬಿದ್ದ ದಾರೀ ಮಗ್ಗುಲಾಗಿರುವವನು.