ಮತ್ತಾಯ 13:22
ಮತ್ತಾಯ 13:22 KANJV-BSI
ಒಬ್ಬನು ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ ಐಶ್ವರ್ಯದಿಂದುಂಟಾಗುವ ಮೋಸವೂ ಆ ವಾಕ್ಯವನ್ನು ಅಡಗಿಸಿಬಿಡುವದರಿಂದ, ಫಲವನ್ನು ಕೊಡದೆ ಇರುತ್ತಾನೆ; ಇವನೇ ಮುಳ್ಳುಗಿಡಗಳಲ್ಲಿ ಬೀಜ ಬಿದ್ದ ನೆಲವಾಗಿರುವವನು.