ಮತ್ತಾಯ 13:30
ಮತ್ತಾಯ 13:30 KANJV-BSI
ಸುಗ್ಗೀಕಾಲದ ತನಕ ಎರಡೂ ಕೂಡ ಬೆಳೆಯಲಿ; ಸುಗ್ಗೀಕಾಲದಲ್ಲಿ ನಾನು ಕೊಯ್ಯುವವರಿಗೆ - ಮೊದಲು ಹಣಜಿಯನ್ನು ಆರಿಸಿತೆಗೆದು ಅದನ್ನು ಸುಡುವದಕ್ಕೆ ಹೊರೆಕಟ್ಟಿಹಾಕಿ, ಗೋದಿಯನ್ನು ನನ್ನ ಕಣಜಕ್ಕೆ ತುಂಬಿರಿ ಎಂದು ಹೇಳುವೆನು ಅಂದನು.