ಮತ್ತಾಯ 13:44
ಮತ್ತಾಯ 13:44 KANJV-BSI
ಪರಲೋಕರಾಜ್ಯವು ಹೊಲದಲ್ಲಿ ಹೂಳಿಟ್ಟ ದ್ರವ್ಯಕ್ಕೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ಕಂಡುಕೊಂಡು ಮುಚ್ಚಿಬಿಟ್ಟು ಅದರಿಂದಾದ ಸಂತೋಷದಿಂದ ತನ್ನ ಬದುಕನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.