ಮತ್ತಾಯ 16:15-16
ಮತ್ತಾಯ 16:15-16 KANJV-BSI
ಆತನು ಅವರನ್ನು - ಆದರೆ ನೀವು ನನ್ನನ್ನು ಯಾರನ್ನುತ್ತೀರಿ ಎಂದು ಕೇಳಲಾಗಿ ಸೀಮೋನ್ ಪೇತ್ರನು - ನೀನು ಬರಬೇಕಾಗಿರುವ ಕ್ರಿಸ್ತನು, ಜೀವಸ್ವರೂಪನಾದ ದೇವರ ಕುಮಾರನು ಎಂದು ಉತ್ತರಕೊಟ್ಟನು.