ಮತ್ತಾಯ 17:17-18
ಮತ್ತಾಯ 17:17-18 KANJV-BSI
ಅದಕ್ಕೆ ಯೇಸು - ಎಲಾ, ನಂಬಿಕೆಯಿಲ್ಲದಂಥ ಮೂರ್ಖ ಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ದಿನ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ಇಲ್ಲಿ ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು. ಯೇಸು ಅವನನ್ನು ಗದರಿಸಲು ದೆವ್ವ ಅವನನ್ನು ಬಿಟ್ಟುಹೋಯಿತು; ಆ ಕ್ಷಣವೇ ಆ ಹುಡುಗನಿಗೆ ಸ್ವಸ್ಥವಾಯಿತು.