ಮತ್ತಾಯ 18:19
ಮತ್ತಾಯ 18:19 KANJV-BSI
ಇದಲ್ಲದೆ ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳತಕ್ಕ ಯಾವದಾದರೂ ಒಂದು ಕಾರ್ಯದ ವಿಷಯವಾಗಿ ಭೂಲೋಕದಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವದೆಂದು ನಿಮಗೆ ಹೇಳುತ್ತೇನೆ.