ಮತ್ತಾಯ 18:6
ಮತ್ತಾಯ 18:6 KANJV-BSI
ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯಾದರೆ ಅಂಥವನ ಕೊರಳಿಗೆ ಬೀಸುವ ಕಲ್ಲು ಕಟ್ಟಿ ಅವನನ್ನು ಆಳವಾದ ಸಮುದ್ರದಲ್ಲಿ ಮುಣುಗಿಸಿಬಿಡುವದು ಅವನಿಗೆ ಹಿತವಾಗುವದು.