YouVersion Logo
Search Icon

ಮತ್ತಾಯ 2:1-2

ಮತ್ತಾಯ 2:1-2 KANJV-BSI

ಅರಸನಾದ ಹೆರೋದನ ದಿನಗಳಲ್ಲಿ ಯೂದಾಯ ಸೀಮೆಯ ಬೇತ್ಲೆಹೇಮ್ ಎಂಬ ಊರಲ್ಲಿ ಯೇಸು ಹುಟ್ಟಿದಾಗ ಮೂಡಣದೇಶದ ಜೋಯಿಸರು ಯೆರೂಸಲೇವಿುಗೆ ಬಂದು - ಯೆಹೂದ್ಯರ ಅರಸನಾಗಿ ಹುಟ್ಟಿದವನು ಎಲ್ಲಿದ್ದಾನೆ? ಆತನನ್ನು ಸೂಚಿಸುವ ನಕ್ಷತ್ರವನ್ನು ನಾವು ಮೂಡಣದೇಶದಲ್ಲಿ ಕಂಡು ಆತನಿಗೆ ಅಡ್ಡಬೀಳುವದಕ್ಕೆ ಬಂದೆವು ಅಂದರು.