ಮತ್ತಾಯ 21:9
ಮತ್ತಾಯ 21:9 KANJV-BSI
ಆತನ ಹಿಂದೆಯೂ ಮುಂದೆಯೂ ಗುಂಪಾಗಿ ಹೋಗುತ್ತಿದ್ದ ಜನರು - ದಾವೀದನ ಕುಮಾರನಿಗೆ ಜಯ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ! ಮೇಲಣ ಲೋಕಗಳಲ್ಲಿ ಜಯ! ಎಂದು ಆರ್ಭಟಿಸಿದರು.