ಮತ್ತಾಯ 22:37-39
ಮತ್ತಾಯ 22:37-39 KANJV-BSI
ಆತನು - ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಬುದ್ಧಿಯಿಂದಲೂ ಪ್ರೀತಿಸಬೇಕು ಎಂಬ ಆಜ್ಞೆಯೇ ಮುಖ್ಯವಾದದ್ದು ಮತ್ತು ಮೊದಲನೆಯದು. ಇದಕ್ಕೆ ಸಮಾನವಾದ ಎರಡನೆಯ ಆಜ್ಞೆ ಒಂದು ಉಂಟು, ಅದು ಯಾವದಂದರೆ - ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬದೇ.