YouVersion Logo
Search Icon

ಮತ್ತಾಯ 23:28

ಮತ್ತಾಯ 23:28 KANJV-BSI

ಹಾಗೆಯೇ ನೀವು ಸಹ ಹೊರಗೆ ಜನರಿಗೆ ಸತ್ಪುರುಷರಂತೆ ಕಾಣಿಸಿಕೊಳ್ಳುತ್ತೀರಿ ಸರಿ, ಆದರೆ ಒಳಗೆ ಕಪಟದಿಂದಲೂ ಅನ್ಯಾಯದಿಂದಲೂ ತುಂಬಿದವರಾಗಿದ್ದೀರಿ.