YouVersion Logo
Search Icon

ಮತ್ತಾಯ 25:31-32

ಮತ್ತಾಯ 25:31-32 KANJV-BSI

ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಎಲ್ಲಾ ದೇವದೂತರೊಂದಿಗೆ ಕೂಡಿಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕೂತುಕೊಳ್ಳುವನು; ಮತ್ತು ಎಲ್ಲಾ ದೇಶಗಳ ಜನರು ಆತನ ಮುಂದೆ ಕೂಡಿಸಲ್ಪಡುವರು. ಕುರುಬನು ಆಡುಗಳನ್ನೂ ಕುರಿಗಳನ್ನೂ ಬೇರೆಬೇರೆಮಾಡುವ ಪ್ರಕಾರ ಆತನು ಅವರನ್ನು ಬೇರೆಬೇರೆಮಾಡಿ