ಮತ್ತಾಯ 25:36
ಮತ್ತಾಯ 25:36 KANJV-BSI
ಬಟ್ಟೆಯಿಲ್ಲದವನಾಗಿದ್ದೆನು, ನನಗೆ ಉಡುವದಕ್ಕೆ ಕೊಟ್ಟಿರಿ; ರೋಗದಲ್ಲಿ ಬಿದ್ದಿದ್ದೆನು, ನನ್ನನ್ನು ಆರೈಕೆ ಮಾಡುವದಕ್ಕೆ ಬಂದಿರಿ; ಸೆರೆಮನೆಯಲ್ಲಿದ್ದೆನು, ನನ್ನನ್ನು ನೋಡುವದಕ್ಕೆ ಬಂದಿರಿ ಎಂದು ಹೇಳುವನು.