ಮತ್ತಾಯ 27:51-52
ಮತ್ತಾಯ 27:51-52 KANJV-BSI
ಆಗ ಇಗೋ ದೇವಾಲಯದ ತೆರೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು; ಭೂವಿುಯು ಅದರಿತು; ಬಂಡೆಗಳು ಸೀಳಿಹೋದವು; ಸಮಾಧಿಗಳು ತೆರೆದವು; ನಿದ್ದೆಹೋಗಿದ್ದ ಅನೇಕ ಭಕ್ತರ ದೇಹಗಳು ಎದ್ದವು.