YouVersion Logo
Search Icon

ಮತ್ತಾಯ 5:28

ಮತ್ತಾಯ 5:28 KANJV-BSI

ಆದರೆ ನಾನು ನಿಮಗೆ ಹೇಳುವದೇನಂದರೆ - ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾದನು.