ಮತ್ತಾಯ 6:20-21
ಮತ್ತಾಯ 6:20-21 KANJV-BSI
ಆದರೆ ಪರಲೋಕದಲ್ಲಿ ಗಂಟು ಮಾಡಿ ಇಟ್ಟುಕೊಳ್ಳಿರಿ; ಅಲ್ಲಿ ಅದು ನುಸಿಹಿಡಿದು ಕಿಲುಬುಹತ್ತಿ ಕೆಟ್ಟುಹೋಗುವದಿಲ್ಲ; ಅಲ್ಲಿ ಕಳ್ಳರು ಕನ್ನಾಕೊರೆಯುವದೂ ಇಲ್ಲ, ಕದಿಯುವದೂ ಇಲ್ಲ. ನಿನ್ನ ಗಂಟು ಇದ್ದಲ್ಲಿಯೇ ನಿನ್ನ ಮನಸ್ಸೂ ಇರುವದಷ್ಟೆ.