ಮತ್ತಾಯ 6:31-32
ಮತ್ತಾಯ 6:31-32 KANJV-BSI
ಹೀಗಿರುವದರಿಂದ - ಏನು ಊಟಮಾಡಬೇಕು, ಏನು ಕುಡಿಯಬೇಕು, ಏನು ಹೊದ್ದುಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ. ಇವೆಲ್ಲವುಗಳಿಗಾಗಿ ಅಜ್ಞಾನಿಗಳು ತವಕಪಡುತ್ತಾರೆ. ಇದೆಲ್ಲಾ ನಿಮಗೆ ಬೇಕಾಗಿದೆ ಎಂದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದದೆಯಷ್ಟೆ.