YouVersion Logo
Search Icon

ಮತ್ತಾಯ 6:9-13

ಮತ್ತಾಯ 6:9-13 KANJV-BSI

ಆದದರಿಂದ ನೀವು ಹೀಗೆ ಪ್ರಾರ್ಥನೆಮಾಡತಕ್ಕದ್ದು - ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ. ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ. ನಮ್ಮ ಅನುದಿನದ ಆಹಾರವನ್ನು ಈ ಹೊತ್ತೂ ದಯಪಾಲಿಸು. ನಮಗೆ ತಪ್ಪು ಮಾಡಿದವರನ್ನು ನಾವು ಕ್ಷವಿುಸಿದಂತೆ ನಮ್ಮ ತಪ್ಪುಗಳನ್ನು ಕ್ಷವಿುಸು. ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೇಡಿನಿಂದ ನಮ್ಮನ್ನು ತಪ್ಪಿಸು.