ಮತ್ತಾಯ 7:1-2
ಮತ್ತಾಯ 7:1-2 KANJV-BSI
ತೀರ್ಪುಮಾಡಬೇಡಿರಿ; ಹಾಗೆ ನಿಮಗೂ ತೀರ್ಪಾಗುವದಿಲ್ಲ. ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.