YouVersion Logo
Search Icon

ಮತ್ತಾಯ 8:13

ಮತ್ತಾಯ 8:13 KANJV-BSI

ಬಳಿಕ ಯೇಸು ಆ ಶತಾಧಿಪತಿಗೆ - ನೀನು ನಂಬಿದಂತೆ ನಿನಗಾಗಲಿ, ಹೋಗು ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅವನ ಆಳಿಗೆ ಗುಣವಾಯಿತು.