YouVersion Logo
Search Icon

ಮತ್ತಾಯ 9:13

ಮತ್ತಾಯ 9:13 KANJV-BSI

ನೀವು ಹೋಗಿ - ನನಗೆ ಯಜ್ಞವು ಬೇಡ, ಕರುಣೆಯೇಬೇಕು ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವದಕ್ಕೆ ಬಂದವನಲ್ಲ, ಪಾಪಿಗಳನ್ನು ಕರೆಯುವದಕ್ಕೆ ಬಂದವನು ಅಂದನು.