YouVersion Logo
Search Icon

ಮತ್ತಾಯ 9:37-38

ಮತ್ತಾಯ 9:37-38 KANJV-BSI

ಆಗ ತನ್ನ ಶಿಷ್ಯರಿಗೆ - ಬೆಳೆಯು ಬಹಳ, ಕೆಲಸದವರು ಸ್ವಲ್ಪ; ಆದದರಿಂದ ಬೆಳೆಯ ಯಜಮಾನನನ್ನು - ನಿನ್ನ ಬೆಳೆಗೆ ಕೆಲಸದವರನ್ನು ಕಳುಹಿಸಬೇಕೆಂದು ಬೇಡಿಕೊಳ್ಳಿರಿ ಎಂದು ಹೇಳಿದನು.