ಮಾರ್ಕ 1:10-11
ಮಾರ್ಕ 1:10-11 KANJV-BSI
ಮಾಡಿಸಿಕೊಂಡ ಕೂಡಲೆ ಆತನು ನೀರಿನೊಳಗಿಂದ ಮೇಲಕ್ಕೆ ಬರಲು ಆಕಾಶವೊಡೆದು ದೇವರಾತ್ಮವು ಪಾರಿವಾಳದ ಹಾಗೆ ತನ್ನ ಮೇಲೆ ಇಳಿಯುವದನ್ನು ಕಂಡನು. ಆಗ - ನೀನು ಪ್ರಿಯನಾಗಿರುವ ನನ್ನ ಮಗನು, ನಿನ್ನನ್ನು ನಾನು ಮೆಚ್ಚಿದ್ದೇನೆ ಎಂದು ಆಕಾಶವಾಣಿ ಆಯಿತು.