ಮಾರ್ಕ 1:17-18
ಮಾರ್ಕ 1:17-18 KANJV-BSI
ಯೇಸು ಅವರಿಗೆ - ನನ್ನ ಹಿಂದೆ ಬನ್ನಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು ಎಂದು ಹೇಳುತ್ತಲೇ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನ ಹಿಂದೆ ಹೋದರು.