YouVersion Logo
Search Icon

ಮಾರ್ಕ 12:29-31

ಮಾರ್ಕ 12:29-31 KANJV-BSI

ಇಸ್ರಾಯೇಲ್ ಜನವೇ ಕೇಳು, ನಮ್ಮ ದೇವರಾದ ಕರ್ತನು ಒಬ್ಬನೇ ದೇವರು; ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಬುದ್ಧಿಯಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು ಎಂಬದೇ ಮೊದಲನೆಯ ಆಜ್ಞೆ; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬದೇ ಎರಡನೆಯ ಆಜ್ಞೆ; ಇವುಗಳಿಗಿಂತ ಹೆಚ್ಚಿನ ಆಜ್ಞೆ ಮತ್ತೊಂದಿಲ್ಲ ಎಂದು ಉತ್ತರಕೊಟ್ಟನು.