ಮಾರ್ಕ 14:22
ಮಾರ್ಕ 14:22 KANJV-BSI
ಅವರು ಊಟಮಾಡುತ್ತಿರುವಾಗ ಆತನು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು - ತಕ್ಕೊಳ್ಳಿರಿ; ಇದು ನನ್ನ ದೇಹ ಅಂದನು.