ಮಾರ್ಕ 14:30
ಮಾರ್ಕ 14:30 KANJV-BSI
ಯೇಸು - ನಿನಗೆ ಸತ್ಯವಾಗಿ ಹೇಳುತ್ತೇನೆ, ಈ ಹೊತ್ತು ಈ ರಾತ್ರಿಯಲ್ಲಿಯೇ ಕೋಳಿ ಎರಡು ಸಾರಿ ಕೂಗುವದಕ್ಕಿಂತ ಮುಂಚೆ ನೀನು ನನ್ನ ವಿಷಯದಲ್ಲಿ - ಅವನನ್ನು ಅರಿಯೆನೆಂಬದಾಗಿ ಮೂರು ಸಾರಿ ಹೇಳುವಿ ಅಂದನು.