ಮಾರ್ಕ 4:26-27
ಮಾರ್ಕ 4:26-27 KANJV-BSI
ಇನ್ನೂ ಆತನು ಅವರಿಗೆ ಹೇಳಿದ್ದು - ಒಬ್ಬನು ಭೂವಿುಯಲ್ಲಿ ಬೀಜವನ್ನು ಹಾಕಿ ರಾತ್ರಿ ಮಲಗುತ್ತಾ ಹಗಲು ಎದ್ದಿರುತ್ತಾ ಇರಲು ಅವನಿಗೆ ತಿಳಿಯದ ರೀತಿಯಲ್ಲಿ ಆ ಬೀಜವು ಹುಟ್ಟಿ ಬೆಳೆಯುವದು. ಇದರಂತೆ ದೇವರ ರಾಜ್ಯ.