ಮಾರ್ಕ 6:31
ಮಾರ್ಕ 6:31 KANJV-BSI
ನೀವು ಮಾತ್ರ ವಿಂಗಡವಾಗಿ ಅಡವಿಗೆ ಬಂದು ಸ್ವಲ್ಪ ದಣುವಾರಿಸಿಕೊಳ್ಳಿರಿ ಎಂದು ಹೇಳಿದನು. ಯಾಕಂದರೆ ಬಹಳ ಮಂದಿ ಬರುತ್ತಾ ಹೋಗುತ್ತಾ ಇದ್ದದರಿಂದ ಅವರಿಗೆ ಊಟಮಾಡುವದಕ್ಕೂ ಅವಕಾಶ ಸಿಕ್ಕಲಿಲ್ಲ.