YouVersion Logo
Search Icon

ಮಾರ್ಕ 6:5-6

ಮಾರ್ಕ 6:5-6 KANJV-BSI

ಆತನು ಅಲ್ಲಿ ಕೆಲವು ಮಂದಿ ರೋಗಿಗಳ ಮೇಲೆ ಕೈಯಿಟ್ಟು ಸ್ವಸ್ಥಮಾಡಿದ್ದೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವದಕ್ಕಾಗಲಿಲ್ಲ. ಅವರು ತನ್ನನ್ನು ನಂಬದೆ ಹೋದದ್ದಕ್ಕೆ ಆತನು ಆಶ್ಚರ್ಯಪಟ್ಟನು.