ಮಾರ್ಕ 9:28-29
ಮಾರ್ಕ 9:28-29 KANJV-BSI
ಯೇಸು ಮನೆಗೆ ಬಂದಾಗ ಆತನ ಶಿಷ್ಯರು - ಅದನ್ನು ಬಿಡಿಸಲಿಕ್ಕೆ ನವ್ಮಿುಂದ ಯಾಕೆ ಆಗಲಿಲ್ಲವೆಂದು ಆತನನ್ನು ಏಕಾಂತದಲ್ಲಿ ಕೇಳಲು ಆತನು - ಈ ಜಾತಿಯು ದೇವರ ಪ್ರಾರ್ಥನೆ ಮತ್ತು ಉಪವಾಸದಿಂದಲೇ ಹೊರತು ಬೇರೆ ಯಾತರಿಂದಲೂ ಬಿಟ್ಟು ಹೋಗುವದಿಲ್ಲವೆಂದು ಅವರಿಗೆ ಹೇಳಿದನು.