YouVersion Logo
Search Icon

ಫಿಲಿಪ್ಪಿಯವರಿಗೆ 2:6-8

ಫಿಲಿಪ್ಪಿಯವರಿಗೆ 2:6-8 KANJV-BSI

ಆತನು ದೇವಸ್ವರೂಪನಾಗಿದ್ದರೂ ದೇವರಿಗೆ ಸರಿಸಮಾನನಾಗಿರುವದೆಂಬ ಅಮೂಲ್ಯ ಪದವಿಯನ್ನು ಬಿಡಲೊಲ್ಲೆನು ಎಂದೆಣಿಸದೆ ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸದೃಶನಾದನು. ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಿದ್ದಾಗ ತನ್ನನ್ನು ತಗ್ಗಿಸಿಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣವನ್ನಾದರೂ ಹೊಂದುವಷ್ಟು ವಿಧೇಯನಾದನು.