ಜ್ಞಾನೋಕ್ತಿಗಳು 3:5-6
ಜ್ಞಾನೋಕ್ತಿಗಳು 3:5-6 KANJV-BSI
ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು. ನಿನ್ನ ಎಲ್ಲಾ ನಡವಳಿಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.