ಕೀರ್ತನೆಗಳು 37:23-24
ಕೀರ್ತನೆಗಳು 37:23-24 KANJV-BSI
ಸತ್ಪುರುಷನ ಗತಿಸ್ಥಾಪನೆಯು ಯೆಹೋವನಿಂದಲೇ ಆಗಿದೆ, ಆತನು ಅವನ ಪ್ರವರ್ತನೆಯನ್ನು ಮೆಚ್ಚುತ್ತಾನೆ. ಅವನು ಕೆಳಗೆ ಬಿದ್ದರೂ ಏಳದೆ ಹೋಗುವದಿಲ್ಲ; ಯೆಹೋವನು ಅವನನ್ನು ಕೈಹಿಡಿದು ಉದ್ಧಾರಮಾಡುವನು.