ಜೆಕರ್ಯ 4:9
ಜೆಕರ್ಯ 4:9 KANJV-BSI
ಜೆರುಬ್ಬಾಬೆಲನ ಕೈಗಳು ಈ ಆಲಯದ ಅಸ್ತಿವಾರವನ್ನು ಹಾಕಿವೆ, ಆ ಕೈಗಳೇ ಇದನ್ನು ಪೂರೈಸುವವು; ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದವನು ಸೇನಾಧೀಶ್ವರ ಯೆಹೋವನೇ ಎಂದು ನಿನಗೆ ಗೊತ್ತಾಗುವದು.