ಜೆಕರ್ಯ 6:12
ಜೆಕರ್ಯ 6:12 KANJV-BSI
ಅವನಿಗೆ ಹೀಗೆ ಹೇಳು - ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇಗೋ, ಮೊಳಿಕೆಯೆಂಬ ಪುರುಷನು! ಅವನು ಇದ್ದಲ್ಲಿಯೇ ವೃದ್ಧಿಯಾಗಿ ಯೆಹೋವನ ಆಲಯವನ್ನು ಕಟ್ಟಿಸುವನು