ಜೆಕರ್ಯ 6:13
ಜೆಕರ್ಯ 6:13 KANJV-BSI
ಹೌದು, ಅವನೇ ಯೆಹೋವನ ಆಲಯವನ್ನು ಕಟ್ಟಿಸಿ ರಾಜವೈಭವವನ್ನು ತಾಳಿ ತನ್ನ ಸಿಂಹಾಸನದಲ್ಲಿ ಆಸೀನನಾಗಿ ಆಳುವನು; ಮತ್ತು ಯಾಜಕನು ತನ್ನ ಸಿಂಹಾಸನದಲ್ಲಿ ಕೂಡ್ರುವನು; ಅವರಿಬ್ಬರೂ ಸಮ್ಮತಿಸಮಾಧಾನಗಳಿಂದಿರುವರು.