ಜೆಕರ್ಯ 8:16-17
ಜೆಕರ್ಯ 8:16-17 KANJV-BSI
ನೀವು ಮಾಡಬೇಕಾದ ಕಾರ್ಯಗಳು ಇವೇ - ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ನಿಜವನ್ನೇ ಆಡಲಿ; ನಿಮ್ಮ ಚಾವಡಿಗಳಲ್ಲಿ ಸತ್ಯವನ್ನೂ ಸಮಾಧಾನಪ್ರದನ್ಯಾಯವನ್ನೂ ಸ್ಥಾಪಿಸಿರಿ; ನಿಮ್ಮಲ್ಲಿ ಯಾವನೂ ತನ್ನ ಹೃದಯದಲ್ಲಿ ನೆರೆಯವನಿಗೆ ಕೇಡನ್ನು ಬಗೆಯದಿರಲಿ; ಸುಳ್ಳುಸಾಕ್ಷಿಗೆ ಎಂದೂ ಸಂತೋಷಪಡಬೇಡಿರಿ; ಇವುಗಳನ್ನೆಲ್ಲಾ ದ್ವೇಷಿಸುವವನಾಗಿದ್ದೇನೆ; ಇದು ಯೆಹೋವನ ನುಡಿ.