ಚೆಫನ್ಯ 2:11
ಚೆಫನ್ಯ 2:11 KANJV-BSI
ಯೆಹೋವನು ಅವರಿಗೆ ಭಯಂಕರವಾಗುವನು; ಲೋಕದ ದೇವರುಗಳನ್ನೆಲ್ಲಾ ಕ್ಷಯಿಸಿಬಿಡುವನು; ಸಮಸ್ತ ಜನರು, ಅಂದರೆ ಸಮುದ್ರ ಪ್ರಾಂತದ ನಿವಾಸಿಗಳಾದ ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.